ಅಲಂಕಾರ ಎಂದರೇನು? ಅಲಂಕಾರಗಳ ಪ್ರಕಾರಗಳು ಯಾವುವು? ಉದಾಹರಣೆಗಳನ್ನು ಸಹ ನೀಡಿ
ಅಲಂಕಾರ ಏನು ಮನುಷ್ಯನು ತಾನು ಚೆನ್ನಾಗಿ ಕಾಣಲು ಉಡಿಗೆ ತೊಡಿಗೆಗಳನ್ನು ಧರಿಸುವಂತೆ, ಕಾವ್ಯವು ಆಕರ್ಷಕವಾಗುವಂತೆ ಅರ್ಥವೈಚಿತ್ರ್ಯದಿಂದ ಕೂಡಿದ, ಶಬ್ದವೈಚಿತ್ರ್ಯದಿಂದ ಕೂಡಿದ ಮಾತುಗಳನ್ನು ಕಾವ್ಯಗಳಲ್ಲಿ ಪ್ರಯೋಗಿಸುತ್ತಾರೆ. ಇಂಥ ಮಾತುಗಳೇ ಅಲಂಕಾರಗಳು.ಅರ್ಥವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಅದು ಅರ್ಥಾಲಂಕಾರ. ಶಬ್ದ ವೈಚಿತ್ರ್ಯದಿಂದ ಕಾವ್ಯದ ಸೊಬಗು ಹೆಚ್ಚಿದರೆ ಶಬ್ದಾಲಂಕಾರ. ಕನ್ನಡದಲ್ಲಿ ಅಲಂಕಾರ ಗ್ರಂಥ ಬರೆದ ಲಾಕ್ಷಣಿಕರು ಮುಖ್ಯವಾಗಿ ನೃಪತುಂಗ, ನಾಗವರ್ಮ, ತಿರುಮಲಾರ್ಯ, ಜಾಯಪ್ಪದೇಸಾಯಿ ಮುಂತಾದವರು. ಇವರು ಕ್ರಮವಾಗಿ ಕವಿರಾಜಮಾರ್ಗ, ಕಾವ್ಯಾವಲೋಕನ, ಅಪ್ರತಿಮವೀರಚರಿತೆ, ಕನ್ನಡಕುವಲಯಾನಂದ-ಇತ್ಯಾದಿ ಗ್ರಂಥ ಬರೆದಿದ್ದಾರೆ. 1.ಶಬ್ದಾಲಂಕಾರಗಳು :2 ಅರ್ಥಾಲಂಕಾರಗಳು: 1.ಶಬ್ದಾಲಂಕಾರಗಳು …
ಅಲಂಕಾರ ಎಂದರೇನು? ಅಲಂಕಾರಗಳ ಪ್ರಕಾರಗಳು ಯಾವುವು? ಉದಾಹರಣೆಗಳನ್ನು ಸಹ ನೀಡಿ Read More »